ಲಾಲು ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಪಕ್ಷ ಮತ್ತು ಅವರ ಕುಟುಂಬ ಬಿಹಾರದ ಸೀಮಾಂಚಲ ಪ್ರದೇಶದಲ್ಲಿ ಮುಸ್ಲಿಮರನ್ನು ತುಷ್ಟೀಕರಣ ಮಾಡುವ ಕಾರ್ಯವನ್ನು ತೀವ್ರಗೊಳಿಸಿದೆ. ವರದಿಗಳ ಪ್ರಕಾರ ಮುಸ್ಲಿಮರ ಸಂಖ್ಯೆ ಗಣನೀಯ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಬಾಂಗ್ಲಾದೇಶದ ಅಕ್ರಮ ವಲಸಿಗರಿಗೆ ಪಕ್ಷ ಬೆಂಬಲ ನೀಡುತ್ತಿದೆ ಎಂದು ಆರೋಪಿಸಲಾಗಿದೆ, ಇದರಿಂದಾಗಿ ಕೃಷ್ಣಾಗಂಜ್, ಆರಾರಿಯಾ, ಕಾತಿಘರ್, ಪೂರ್ಣಿಯಾ ಜಿಲ್ಲೆಗಳಲ್ಲಿ ಬೌಗೋಳಿಕ
ಬೆಂಗಳೂರು, ಡಿಸೆಂಬರ್ 23: ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಗೆಲುವಿಗೆ ಸಹೋದರ ಡಿ ಕೆ ಸುರೇಶ್ ಎಂತಹ ಸಂದರ್ಭದಲ್ಲಿಯೂ ಅಣ್ಣನ ಪರ ಜೊತೆಯಾಗಿ ನಿಂತಿದ್ದಾರೆ. ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ. ಸುರೇಶ್ ಅವರನ್ನ ಅವರ ಅಭಿಮಾನಿಗಳು ರಾಮ-ಲಕ್ಷ್ಮಣ ಎಂದೇ ಕರೆಯುತ್ತಾರೆ. ಡಿ ಕೆ ಶಿವಕುಮಾರ್
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮುಂಗಾರು ಆರ್ಭಟಿಸಿ ಅವಾಂತರಗಳನ್ನೇ ಸೃಷ್ಟಿಸಿದೆ. ಇದೀಗ ಚಳಿಗಾಲದ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ರಾಜ್ಯ ರಾಜಧಾನಿ
ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿರುವ ಆರೋಪದ ಮೇರೆಗೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದ್ದಾರೆ. ಈ ಬಂಧನದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿ.ಟಿ.ರವಿ ಅವರನ್ನು ಪೊಲೀಸರು ಎನ್‌ಕೌಂಟರ್ ಮಾಡುವ ಪ್ಲ್ಯಾನ್ ಮಾಡಿದ್ದರು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಸಿ.ಟಿ.ರವಿ ಅವರನ್ನು ಮುಗಿಸಬೇಕು
ಕಲಬುರಗಿ, ಡಿಸೆಂಬರ್ 23: ಕಲ್ಯಾಣ ಕರ್ನಾಟಕ ಜನತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಸುದ್ದಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ. ಬಹಳ ವರ್ಷಗಳಿಂದ ಪ್ರತ್ಯೇಕ ಸಚಿವಾಲಯದ ಬೇಡಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ
Weather Forecast: ಇದೀಗ ರಣಭೀಕರ ಚಳಿ ನಡುವೆಯೂ ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 7 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ಇದೀಗ ದೇಶಾದ್ಯಂತ ಭೀಕರ ಚಳಿ ಮುಂದುವರೆದಿದೆ. ಅದರಲ್ಲೂ ಉತ್ತರ
ರಷ್ಯಾ ಸೇನೆಯಿಂದ ಸರಿಯಾಗಿ ಒದೆ ತಿನ್ನುತ್ತಿದ್ದ ಉಕ್ರೇನ್ ದಿಢೀರ್ ತಿರುಗಿಬಿದ್ದು, ರಷ್ಯಾಗೆ ಬುದ್ಧಿ ಕಲಿಸಲು ಮುಂದಾಗಿದೆ. ಒಂದು ಕಡೆ, ಉಕ್ರೇನ್ ದೇಶದಲ್ಲಿನ ವಿದ್ಯುತ್ ವ್ಯವಸ್ಥೆಯ ಜಾಲವನ್ನೇ ರಷ್ಯಾ ಉಡಾಯಿಸಿದೆ, ಹೀಗಾಗಿಯೇ ಉಕ್ರೇನ್‌ನ ಕೋಟ್ಯಂತರ ಪ್ರಜೆಗಳು ಕರೆಂಟ್ ಇಲ್ಲದೆ ನರಳುತ್ತಿದ್ದಾರೆ. ಮತ್ತೊಂದು ಕಡೆ ಉಕ್ರೇನ್‌ನ ಮೂಲಸೌಕರ್ಯ ಕೂಡ ಉಡೀಸ್ ಆಗಿ ಹೋಗಿದೆ. ಇಷ್ಟೆಲ್ಲಾ ಆಗಿದ್ದರೂ, ಉಕ್ರೇನ್ ಇದೀಗ ರಷ್ಯಾ
ಬೆಂಗಳೂರು,ಡಿಸೆಂಬರ್ 23: ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇಂದ್ರದ ಸಚಿವರಾಗಿದ್ದರು, ನೀವು ಕೊಟ್ಟ ಯಾವ ತೊಂದರೆಯಿಂದ ಬಾಬಾಸಾಹೇಬರಿಗೆ ನೋವಾಯಿತು? ಯಾವ ಕಾರಣಕ್ಕೆ ಅವರು ನೆಹರೂ ಅವರನ್ನು ವಿರೋಧಿಸಿ ರಾಜೀನಾಮೆ ಕೊಟ್ಟು ಹೊರಕ್ಕೆ ಬಂದರು ಎಂಬ ವಿಷಯದ ಕುರಿತು ಕಾಂಗ್ರೆಸ್ಸಿಗರು ಉತ್ತರ ಕೊಡಬೇಕ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸವಾಲು ಹಾಕಿದರು. ಈ ಕುರಿತು ಮಾಧ್ಯಮಗಳ ಜೊತೆಗೆ
ಭಾರತದ ಬಗ್ಗೆ ಸದಾ ವಿಷ ಕಾರುತ್ತಾ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಭಾರತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು. ಜಸ್ಟಿನ್ ಟ್ರುಡೋಗೆ ಭಾರತ ಕೂಡ ಸಾಕಷ್ಟು ತಿರುಗೇಟು ನೀಡಿದ್ದೂ ಇದೆ. ಹೀಗೆ, ಭಾರತ & ಜಸ್ಟಿನ್ ಟ್ರುಡೋ ನಡುವೆ ಘೋರ ಮಾತಿನ ಮಹಾಯುದ್ಧವೇ ನಡೆಯುತ್ತಿದೆ. ಇಂತಹ ಸಮಯದಲ್ಲಿ ಕೆನಡಾ ಪ್ರಧಾನಿ ಬುಡ
ಮಂಡ್ಯ,ಡಿಸೆಂಬರ್ 23: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಷಣ ಮಾಡಿದ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ಮಾಡುವ ನಿಟ್ಟಿನಲ್ಲಿ
ಸ್ಯಾಂಡಲ್ ವುಡ್ ಇಂಡಸ್ಟ್ರಿಯಲ್ಲಿ ಸದ್ಯ ಟೀಸರ್ ಗಳ ಹವಾ ಸ್ವಲ್ಪ ಜೋರಾಗಿದೆ. ಡಿ-ಬಾಸ್ ನಟನೆಯ ಒಡೆಯ, ಸುದೀಪ್ ನಟಿಸಿರುವ ಪೈಲ್ವಾನ್, ಧ್ರುವ ಸರ್ಜಾ ನಟನೆಯ ಪೊಗರು, ಹಾಗೂ ದಿ ವಿಲನ್, ಕೆಜಿಎಫ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಯುವರತ್ನ ಚಿತ್ರಗಳ ನಡುವೆ ಟೀಸರ್ ಲೆಕ್ಕಾಚಾರ ನಡೆಯುತ್ತಿದೆ. ವೀಕ್ಷಣೆ, ಲೈಕ್ಸ್, ಡಿಸ್ ಲೈಕ್ಸ್ ಹಾಗೂ ಕಾಮೆಂಟ್
ಕನ್ನಡ ರಾಪರ್ ಮತ್ತು 'ಬಿಗ್ ಬಾಸ್' ವಿನ್ನರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡರು. ಇದೀಗ ಮತ್ತೋರ್ವ ಕನ್ನಡ ರಾಪರ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 'ನಾನ್ ಕನ್ನಡಿಗ', 'ಡೋಂಟ್ ವರಿ', 'ಯಾಕಿಂಗೆ' ಸೇರಿದಂತೆ ಕನ್ನಡದಲ್ಲಿ ಹಲವು ಹಿಟ್ ರಾಪ್ ಹಾಡುಗಳನ್ನು ನೀಡಿರುವ ಅಲೋಕ್ ಬಾಬು ಅಲಿಯಾಸ್ ಆಲ್ ಓಕೆ ಅವರು ನಿಶಾ ನಟರಾಜನ್
ಸರಿಯಾದ ಪ್ಲಾನಿಂಗ್ ಇದ್ದರೆ, ಸರಿಯಾದ ಸಮಯಕ್ಕೆ ಸಿನಿಮಾ ಮುಗಿಸಿಬಿಡಬಹುದು. ಇದೀಗ ನಿರ್ದೇಶಕ ಬರಗೂರು ರಾಮಚಂದ್ರಪ್ಪ ತಮ್ಮ ಸಿನಿಮಾವನ್ನು ಅಂದುಕೊಂಡ ಹಾಗೆ ಮುಗಿಸಿದ್ದಾರೆ. ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ಹೊಸ ಸಿನಿಮಾ 'ಅಮೃತಮತಿ'. ಈ ಸಿನಿಮಾದಲ್ಲಿ ನಾಯಕಿಯಾಗಿ ಹರಿಪ್ರಿಯಾ ಕಾಣಿಸಿಕೊಂಡಿದ್ದಾರೆ. ಬರಗೂರು ರಾಮಚಂದ್ರಪ್ಪ ಅವರ ಸಿನಿಮಾದಲ್ಲಿ ಕೆಲಸ ಮಾಡಿದ ಸಂತಸವನ್ನು ಹರಿಪ್ರಿಯಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಂಡರ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷೆಯ ಒಡೆಯ ಚಿತ್ರದ ಟೀಸರ್ ರಿಲೀಸ್ ಆಗಿದ್ದು ಈಗಾಗಲೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದ ಒಡೆಯ ಟೀಸರ್ 179K ಲೈಕ್ಸ್ ಗಿಟ್ಟಿಸಿಕೊಂಡು ಟ್ರೆಂಡಿಂಗ್ ನಲ್ಲಿದೆ. ಅತಿ ಹೆಚ್ಚು ಲೈಕ್ಸ್ ಪಡೆದ ಕನ್ನಡದ ಟೀಸರ್ ಗಳ ಪೈಕಿ ಒಡೆಯ ಮೊದಲ ಸ್ಥಾನದಲ್ಲಿದೆ ಎನ್ನುವುದು ವಿಶೇಷ. ಪುಟ್ಟ
ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಮತ್ತು ರಜನಿಕಾಂತ್ ಇಬ್ಬರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರಿಬ್ಬರು ಒಟ್ಟಿಗೆ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದು ಬಹಳ ಅಪರೂಪ. ಇಂತಹ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಗೋವಾ ಚಲನಚಿತ್ರೋತ್ಸವ. ಹೌದು, ಭಾರತದ ದೇಶದ ಪ್ರತಿಷ್ಠಿತ ಚಲನಚಿತ್ರವೋತ್ಸವಗಳಲ್ಲಿ ಒಂದಾಗಿರುವ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ಕಾರ್ಯಕ್ರಮಕ್ಕೆ ಈ ಇಬ್ಬರು ದಿಗ್ಗಜ ನಟರು ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ. ತಮಿಳಿನ